
ನಟ ಸುದೀಪ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 13 ಅನ್ನು ಅಧಿಕೃತವಾಗಿ ಉದ್ಘಾಟಿಸಿದ್ದು, ಸ್ಪರ್ಧಿಗಳು ಜಾಲಿವುಡ್ ಸ್ಟುಡಿಯೋದ ಒಳಗೆ ನಿರ್ಮಿಸಲಾದ ಮನೆಗೆ ಪ್ರವೇಶಿಸುತ್ತಿದ್ದಾರೆ.
ಈ ಬಾರಿಯ ಬಿಗ್ ಬಾಸ್ ಮನೆಯನ್ನು ಫ್ಲೈಟ್ ಥೀಮ್‌ನಲ್ಲಿ ವಿನ್ಯಾಸಗೊಳಿಸಲಾಗಿದ್ದು, ಮನೆಯ ಒಳಗೆ ಪ್ರಪಂಚದ ಏಳು ಅಚ್ಚರಿಗಳನ್ನು ನಿರ್ಮಿಸಲಾಗಿದೆ.
ವಿವಿಧ ಕ್ಷೇತ್ರಗಳ ಮತ್ತು ವಿಭಿನ್ನ ವ್ಯಕ್ತಿತ್ವದ ಸ್ಪರ್ಧಿಗಳು ಈ ಸೀಸನ್‌ನಲ್ಲಿ ಭಾಗವಹಿಸುತ್ತಿದ್ದು, ಪ್ರೇಕ್ಷಕರಿಗೆ ಕ್ಷಣ-ಕ್ಷಣದ ಮಾಹಿತಿ ಲಭ್ಯವಿರಲಿದೆ.