International
ಕೊಲಂಬಿಯಾ ಭೂಕಂಪ: ಮೃತರ ಸಂಖ್ಯೆ 224ಕ್ಕೆ ಏರಿಕೆ

ಕೊಲಂಬಿಯಾ ಭೂಕಂಪ: ಮೃತರ ಸಂಖ್ಯೆ 224ಕ್ಕೆ ಏರಿಕೆ

tv9kannada2h
THE BRIEF
1

ದಕ್ಷಿಣ ಅಮೆರಿಕಾದ ಕೊಲಂಬಿಯಾದಲ್ಲಿ ಸಂಭವಿಸಿದ 7.4 ರೇಕ್ಟರ್ ಪ್ರಮಾಣದ ಭೀಕರ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 224ಕ್ಕೆ ಏರಿಕೆಯಾಗಿದ್ದು, 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

2

ಭೂಮಿಯ 96 ಕಿ.ಮೀ ಆಳದಲ್ಲಿ ಸಂಭವಿಸಿದ ಈ ಭೂಕಂಪದಿಂದಾಗಿ 1,500ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿದ್ದು, ಸುಮಾರು 3,000ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.

3

ಪಶ್ಚಿಮ ಕೊಲಂಬಿಯಾದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಕುಸಿದುಬಿದ್ದ ಕಟ್ಟಡಗಳ ಅಡಿಯಲ್ಲಿ ಸಿಲುಕಿರುವವರಿಗಾಗಿ ತುರ್ತು ತಂಡಗಳು ಶೋಧ ನಡೆಸುತ್ತಿವೆ.