Education
ಕುವೆಂಪು ವಿವಿಯಲ್ಲಿ ಮಾರ್ಕ್ಸ್ ಕಾರ್ಡ್ ತಿದ್ದುಪಡಿ ಅಕ್ರಮ: ಇಬ್ಬರ ವಿರುದ್ಧ ಎಫ್‌ಐಆರ್ ದಾಖಲು

ಕುವೆಂಪು ವಿವಿಯಲ್ಲಿ ಮಾರ್ಕ್ಸ್ ಕಾರ್ಡ್ ತಿದ್ದುಪಡಿ ಅಕ್ರಮ: ಇಬ್ಬರ ವಿರುದ್ಧ ಎಫ್‌ಐಆರ್ ದಾಖಲು

tv9kannada2h
THE BRIEF
1

ಕುವೆಂಪು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಅಧಿಕಾರಿಯ ಡಿಜಿಟಲ್ ಸಹಿ ದುರ್ಬಳಕೆ ಮಾಡಿ ಅಂಕಪಟ್ಟಿ ತಿದ್ದುಪಡಿ ಮಾಡಿರುವ ಗಂಭೀರ ಅಕ್ರಮ ಬೆಳಕಿಗೆ ಬಂದಿದೆ.

2

ಯುಯುಸಿಎಂಎಸ್ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನುಷಾ ಎಂಬಾಕೆ ಪ್ರತಿ ವಿಷಯಕ್ಕೆ 10,000 ರೂ. ನಂತೆ ಹಣ ಪಡೆದು ವಿದ್ಯಾರ್ಥಿಯನ್ನು ಪಾಸ್ ಮಾಡಿದ್ದಾಳೆ.

3

ಪ್ರಕರಣ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.