ಗುರು ಬಲದಿಂದ ಆಧ್ಯಾತ್ಮಿಕ ಚಿಂತನೆಗಳು ಹಾಗೂ ದೇವರ ಪೂಜೆಯಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಕುಟುಂಬದೊಂದಿಗೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಯೋಗವಿದ್ದು ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಉತ್ತಮ ಫಲಿತಾಂಶ ಹಾಗೂ ಆರ್ಥಿಕ ಲಾಭವಿರುತ್ತದೆ.