Indian Politics
ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ ನೇಮಕ

ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ ನೇಮಕ

prajavani1h
THE BRIEF
1

ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

2

ಆಗಸ್ಟ್ 13ರಿಂದ 27ರವರೆಗೆ ನಡೆಯಲಿರುವ 16ನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಜಯಚಂದ್ರ ಅವರು ನಡೆಸಿಕೊಡಲಿದ್ದಾರೆ.

3

ಅಧಿವೇಶನದ ಮೊದಲ ದಿನವಾದ ಗುರುವಾರ ಡಿ. ಸುಧಾಕರ್ ಹಾಗೂ ಚನ್ನಮ್ಮ ಸೇರಿದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸದನದಲ್ಲಿ ಸಂತಾಪ ಸೂಚಿಸಲಾಗುವುದು.