
ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 18ಕ್ಕೆ ನ್ಯಾಯಾಲಯ ಮುಂದೂಡಿದೆ.
ಪ್ರಾಸಿಕ್ಯೂಷನ್ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಸುಪ್ರೀಂ ಕೋರ್ಟ್ನ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದಾರೆ.
ದರ್ಶನ್ ಅವರು ವಿಡಿಯೋ ಕಾನ್ಫರೆನ್ಸ್ ಬದಲು ಖುದ್ದು ಹಾಜರಿಗೆ ಕೋರಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.