Horoscope
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

tv9kannada1h
THE BRIEF
1

ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 18ಕ್ಕೆ ನ್ಯಾಯಾಲಯ ಮುಂದೂಡಿದೆ.

2

ಪ್ರಾಸಿಕ್ಯೂಷನ್ ಪರ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದಾರೆ.

3

ದರ್ಶನ್ ಅವರು ವಿಡಿಯೋ ಕಾನ್ಫರೆನ್ಸ್ ಬದಲು ಖುದ್ದು ಹಾಜರಿಗೆ ಕೋರಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.