Economy
ಪಿಎಂ ಸೂರ್ಯಘರ್ ಯೋಜನೆ: 18.93 ಲಕ್ಷ ಮನೆಗಳಿಗೆ ಶೂನ್ಯ ವಿದ್ಯುತ್ ಬಿಲ್

ಪಿಎಂ ಸೂರ್ಯಘರ್ ಯೋಜನೆ: 18.93 ಲಕ್ಷ ಮನೆಗಳಿಗೆ ಶೂನ್ಯ ವಿದ್ಯುತ್ ಬಿಲ್

vijaykarnataka1h
THE BRIEF
1

ಪಿಎಂ ಸೂರ್ಯಘರ್ ಯೋಜನೆಯಡಿ ದೇಶಾದ್ಯಂತ 48 ಲಕ್ಷಕ್ಕೂ ಅಧಿಕ ಕುಟುಂಬಗಳು ಪ್ರಯೋಜನ ಪಡೆದಿದ್ದು, 18.93 ಲಕ್ಷ ಫಲಾನುಭವಿಗಳು ಶೂನ್ಯ ವಿದ್ಯುತ್ ಬಿಲ್ ಪಡೆಯುತ್ತಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

2

2024ರ ಫೆಬ್ರವರಿಯಲ್ಲಿ ಆರಂಭವಾದ ಈ ಯೋಜನೆಯಡಿ ಈವರೆಗೆ ಒಟ್ಟು 39,72,447 ಸೌರ ಮೇಲ್ಚಾವಣಿ ವ್ಯವಸ್ಥೆಗಳನ್ನು ಸ್ಥಾಪಿಸಲಾಗಿದೆ.

3

2025-26ರಲ್ಲಿ 6.7 ಗಿಗಾವ್ಯಾಟ್ ಸಾಮರ್ಥ್ಯದೊಂದಿಗೆ 18.71 ಲಕ್ಷ ಸೌರ ಮೇಲ್ಚಾವಣಿ ವ್ಯವಸ್ಥೆಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದ್ದು, ಅರ್ಹರು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.