Indian Politics
ಅಕ್ರಮ ವಲಸಿಗರ ಮಾಹಿತಿ ನೀಡಿದ ವೈದ್ಯನ ಮೇಲಿನ FIRಗೆ ಹೈಕೋರ್ಟ್ ತಡೆ

ಅಕ್ರಮ ವಲಸಿಗರ ಮಾಹಿತಿ ನೀಡಿದ ವೈದ್ಯನ ಮೇಲಿನ FIRಗೆ ಹೈಕೋರ್ಟ್ ತಡೆ

vijaykarnataka1h
THE BRIEF
1

ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿ ನೀಡಿದ್ದ ವೈದ್ಯ ಟಿ. ನಾಗೇಂದ್ರಪ್ಪ ಅವರ ವಿರುದ್ಧ ಪೊಲೀಸರು ದಾಖಲಿಸಿದ್ದ ಎರಡು ಎಫ್‌ಐಆರ್‌ಗಳಿಗೆ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

2

ದೂರುದಾರರಾದ ನಸ್ರೀನಾ ಮತ್ತು ಮೊಹಮ್ಮದ್ ಶೈದುಲ್ಲಾ ಇಸ್ಲಾಂ ಕಳೆದ 15 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಪೀಠ ಸೂಚಿಸಿದೆ.

3

ಪೊಲೀಸರ ನಡೆ ರಾಷ್ಟ್ರದ ಭದ್ರತೆಗೆ ಬೆದರಿಕೆಯಾಗಿದೆ ಎಂದು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಿದ್ದಾರೆ.