Sports
ಡಿಸೆಂಬರ್ 16 ರಂದು ಗೋವಾದಲ್ಲಿ ಐಪಿಎಲ್ ಮಿನಿ ಹರಾಜು

ಡಿಸೆಂಬರ್ 16 ರಂದು ಗೋವಾದಲ್ಲಿ ಐಪಿಎಲ್ ಮಿನಿ ಹರಾಜು

tv9kannada2h
THE BRIEF
1

ಮೂರು ವರ್ಷಗಳ ನಂತರ ಭಾರತದಲ್ಲಿ ನಡೆಯಲಿರುವ 2027ರ ಐಪಿಎಲ್ ಮಿನಿ ಹರಾಜು ಡಿಸೆಂಬರ್ 16ರಂದು ಗೋವಾದ ಐಟಿಸಿ ಗ್ರ್ಯಾಂಡ್ ಹೋಟೆಲ್‌ನಲ್ಲಿ ನಡೆಯಲಿದೆ.

2

ಬಿಸಿಸಿಐ ಈ ಕುರಿತು ಎಲ್ಲಾ 10 ಫ್ರಾಂಚೈಸಿಗಳಿಗೆ ವಾಟ್ಸಾಪ್ ಸಂದೇಶದ ಮೂಲಕ ಮಾಹಿತಿ ಹಂಚಿಕೊಂಡಿದೆ ಎಂದು ವರದಿಯಾಗಿದೆ.

3

ಹರಾಜಿಗೂ ಮುನ್ನ ಡಿಸೆಂಬರ್ 15ರಂದು ವಿಶೇಷ ಸಭೆಯನ್ನು ನಡೆಸಲು ಬಿಸಿಸಿಐ ತೀರ್ಮಾನಿಸಿದೆ.