
ತಮಿಳುನಾಡಿನ ಮಧುರಾಂತಕಂ ಮತ್ತು ಧಾರಾಪುರಂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಟಿವಿಕೆ ಪಕ್ಷ ಜಯಗಳಿಸಿದೆ.
ಧಾರಾಪುರಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಪಿ. ಸತ್ಯಭಾಮಾ 9,471 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮಧುರಾಂತಕಂ ಕ್ಷೇತ್ರದಲ್ಲಿ ಕೆ. ಮರಗತಂ ಕುಮಾರವೇಲ್ ಅವರು ಡಿಎಂಕೆ ಅಭ್ಯರ್ಥಿ ವಿರುದ್ಧ 20,040 ಮತಗಳ ಗೆಲುವು ಪಡೆದಿದ್ದಾರೆ.