
2009ರಲ್ಲಿ ಸ್ಥಾಪನೆಯಾದ ಹುಬ್ಬಳ್ಳಿಯ ಏಕೈಕ ಕಾನೂನು ವಿಶ್ವವಿದ್ಯಾಲಯವು ಆರ್ಥಿಕ ಸಂಕಷ್ಟ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ.
ವಿವಿ ಅಭಿವೃದ್ಧಿಗಾಗಿ ಕುಲಪತಿಗಳು ಎರಡು ವರ್ಷಗಳ ಹಿಂದೆಯೇ 100 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಸರ್ಕಾರ ಬಿಡುಗಡೆ ಮಾಡಿಲ್ಲ.
ಬೆಂಗಳೂರಿನಲ್ಲಿ ಮತ್ತೊಂದು ಕಾನೂನು ವಿವಿ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸುತ್ತಿರುವುದು ಉತ್ತರ ಕರ್ನಾಟಕದ ಜನರ ಆಕ್ರೋಶಕ್ಕೆ ಕಾರಣವಾಗಿದೆ.