International
ಚಿಕ್ಕಬಳ್ಳಾಪುರ ಹಾಗೂ ತುಮಕೂರಿನಲ್ಲಿ ಪ್ರತ್ಯೇಕ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು

ಚಿಕ್ಕಬಳ್ಳಾಪುರ ಹಾಗೂ ತುಮಕೂರಿನಲ್ಲಿ ಪ್ರತ್ಯೇಕ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು

tv9kannada1h
THE BRIEF
1

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಹಿಳಾ ಟೆಕ್ಕಿ ಶ್ರೀನಿಧಿ ಭಟ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

2

ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಕಾರು ಡಿವೈಡರ್‌ಗೆ ಹೊಡೆದು ಮುಂದೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವತಿಯರು ದುರ್ಮರಣಕ್ಕೀಡಾಗಿದ್ದಾರೆ.

3

ಈ ಅಪಘಾತಗಳಲ್ಲಿ ಗಾಯಗೊಂಡವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.