Health & Environment
ಕರ್ನಾಟಕದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

tv9kannada2h
THE BRIEF
1

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

2

ಹವಾಮಾನ ಇಲಾಖೆಯ ಪ್ರಕಾರ ಈ ಜಿಲ್ಲೆಗಳಲ್ಲಿ 64.5 ಮಿಮೀನಿಂದ 115.4 ಮಿಮೀ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

3

ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಜಿಟಿ ಜಿಟಿ ಮಳೆ ಮುಂದುವರಿಯಲಿದ್ದು, ಸಂಜೆ ವೇಳೆಗೆ ಮಳೆ ಸುರಿಯುತ್ತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.