Indian Politics
ಬೆಂಗಳೂರಿನಲ್ಲಿ 15 ಅಕ್ರಮ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ 15 ಅಕ್ರಮ ಬಾಂಗ್ಲಾ ವಲಸಿಗರ ಬಂಧನ

tv9kannada1h
THE BRIEF
1

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 15 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿದೆ.

2

ಡಿಸಿಪಿ ಎಂ.ನಾರಾಯಣ್ ನೇತೃತ್ವದ ತಂಡವು 29 ಸ್ಥಳಗಳಲ್ಲಿ ದಾಳಿ ನಡೆಸಿ ಒಟ್ಟು 1909 ಜನರ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

3

ಬಂಧಿತರು ಬಾಂಗ್ಲಾದೇಶದ ಖುಲ್ನಾ ಜಿಲ್ಲೆಯ ಬಾಗೇರಹತ್ ಮೂಲದವರಾಗಿದ್ದು, ಇವರ ಬಳಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ನಕಲಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ.