Technology
ಸ್ಟಿಂಗ್ ಆಪರೇಷನ್ ವಿಡಿಯೋ ಅಪ್ಲೋಡ್ ಮಾಡಲು ಹೊಸ ಯೂಟ್ಯೂಬ್ ಚಾನೆಲ್ ಆರಂಭ

ಸ್ಟಿಂಗ್ ಆಪರೇಷನ್ ವಿಡಿಯೋ ಅಪ್ಲೋಡ್ ಮಾಡಲು ಹೊಸ ಯೂಟ್ಯೂಬ್ ಚಾನೆಲ್ ಆರಂಭ

tv9kannada2h
THE BRIEF
1

ರಾಜ್ಯ ರಾಜಕಾರಣದಲ್ಲಿ ವಿವಾದಕ್ಕೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಚುರುಕುಗೊಳಿಸಿದ್ದಾರೆ.

2

ವಿಡಿಯೋಗಳನ್ನು ಅಪ್‌ಲೋಡ್ ಮಾಡುವ ಉದ್ದೇಶಕ್ಕಾಗಿಯೇ ‘ಕರ್ನಾಟಕ ಹನಿಟ್ರ್ಯಾಪ್’ ಎಂಬ ಹೆಸರಿನಲ್ಲಿ ಹೊಸ ಯೂಟ್ಯೂಬ್ ಚಾನೆಲ್ ತೆರೆಯಲಾಗಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ.

3

ಚಾನೆಲ್ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ 54 ಜನರು ಸಬ್‌ಸ್ಕ್ರೈಬ್ ಆಗಿದ್ದು, ಪೊಲೀಸರು ಅವರ ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ.