
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂಧನ ಬೆಲೆಯು ವ್ಯತ್ಯಾಸಗೊಂಡಿದ್ದು, ಸಾರ್ವಜನಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಲಭ್ಯವಿರುವ ದರಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಬೆಂಗಳೂರು ನಗರದಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 111.68 ರೂಪಾಯಿ ಹಾಗೂ ಡೀಸೆಲ್ ಬೆಲೆ 99.56 ರೂಪಾಯಿ ಇದೆ.
ಬಾಗಲಕೋಟೆಯಲ್ಲಿ ಲೀಟರ್ ಪೆಟ್ರೋಲ್ ದರ 111.01 ರೂಪಾಯಿ ಹಾಗೂ ದಕ್ಷಿಣ ಕನ್ನಡದಲ್ಲಿ ಲೀಟರ್ ಡೀಸೆಲ್ ದರ 98.03 ರೂಪಾಯಿ ಇದೆ.