Indian Politics
ಚಾಮರಾಜನಗರ ಶೂಟೌಟ್: ಮಾನವ ಹಕ್ಕುಗಳ ಆಯೋಗದಿಂದ ತನಿಖೆ

ಚಾಮರಾಜನಗರ ಶೂಟೌಟ್: ಮಾನವ ಹಕ್ಕುಗಳ ಆಯೋಗದಿಂದ ತನಿಖೆ

tv9kannada2h
THE BRIEF
1

ಚಾಮರಾಜನಗರದ ಹನೂರು ಅರಣ್ಯ ಪ್ರದೇಶದಲ್ಲಿ ನಡೆದ ಮೂವರ ಸಾವಿನ ಶೂಟೌಟ್ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ತನಿಖೆ ಆರಂಭಿಸಿದೆ.

2

ಆಯೋಗದ ಡಿವೈಎಸ್ಪಿ ಅಶ್ವತ್ಥನಾರಾಯಣ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕುತ್ತಿದೆ.

3

ಘಟನೆಯಲ್ಲಿ ಬದುಕುಳಿದಿರುವ ನಾಲ್ಕನೇ ವ್ಯಕ್ತಿ ಅಜ್ಞಾತ ಸ್ಥಳದಿಂದ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದು, ತನಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾನೆ.