Indian Politics
ಕರ್ನಾಟಕದಲ್ಲಿ ಶೀಘ್ರವೇ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ

ಕರ್ನಾಟಕದಲ್ಲಿ ಶೀಘ್ರವೇ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ

tv9kannada1h
THE BRIEF
1

ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ, ಸಾರಿಗೆ ನಿಗಮಗಳ ನಷ್ಟ ಸರಿದೂಗಿಸಲು ಬಸ್ ಟಿಕೆಟ್ ದರ ಪರಿಷ್ಕರಣೆಗೆ ಸರ್ಕಾರ ಚಿಂತನೆ ನಡೆಸಿದೆ.

2

ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ದರ ಪರಿಷ್ಕರಣೆ ಕುರಿತು ಅಧ್ಯಯನ ನಡೆಸುತ್ತಿದ್ದು, ಶೀಘ್ರವೇ ವರದಿ ಸಲ್ಲಿಸಲಿದೆ.

3

ಶಕ್ತಿ ಯೋಜನೆಯಡಿ ಒಂದು ಕೋಟಿ ಮಹಿಳೆಯರಿಗೆ 250 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು 4,500 ಎಲೆಕ್ಟ್ರಿಕ್ ಬಸ್ ಖರೀದಿಗೆ ಸರ್ಕಾರ ಅನುಮೋದನೆ ನೀಡಿದೆ.