Indian Politics
ಅಂಜನಾದ್ರಿ ಬೆಟ್ಟದಲ್ಲಿ ಮುಜರಾಯಿ ಸಿಬ್ಬಂದಿ ಹೊರಕ್ಕೆ

ಅಂಜನಾದ್ರಿ ಬೆಟ್ಟದಲ್ಲಿ ಮುಜರಾಯಿ ಸಿಬ್ಬಂದಿ ಹೊರಕ್ಕೆ

tv9kannada1h
THE BRIEF
1

ಅಂಜನಾದ್ರಿ ಬೆಟ್ಟದ ದೇವಸ್ಥಾನದ ಆಡಳಿತ ಕುರಿತು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ವಿದ್ಯಾದಾಸ್ ಬಾಬಾ ಅವರು ಮುಜರಾಯಿ ಇಲಾಖೆ ಸಿಬ್ಬಂದಿಯನ್ನು ಹೊರಹಾಕಿದ್ದಾರೆ.

2

ಗರ್ಭಗುಡಿಯನ್ನು ಹೊರತುಪಡಿಸಿ ಆಡಳಿತ ಕಚೇರಿ, ಉಗ್ರಾಣ, ಪಾಠಶಾಲೆ ಹಾಗೂ ಅಡುಗೆ ಕೋಣೆ ಸೇರಿದಂತೆ ಒಟ್ಟು ಎಂಟು ಕಟ್ಟಡಗಳಿಗೆ ಬೀಗ ಹಾಕಲಾಗಿದೆ.

3

ಸರ್ಕಾರದ ಅಧಿಸೂಚನೆ ಮತ್ತು ಆಡಳಿತಾಧಿಕಾರಿ ನೇಮಕ ಆದೇಶವನ್ನು ಅಕ್ಟೋಬರ್ 9ರಂದು ಹೈಕೋರ್ಟ್ ರದ್ದುಪಡಿಸಿತ್ತು.