
ದೇಶದ 28 ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ 14 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣಗಳಿದ್ದು, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ.
ತೆಲಂಗಾಣ ಸಿಎಂ ರೇವಂತ ರೆಡ್ಡಿ ವಿರುದ್ಧ 89, ಪಶ್ಚಿಮ ಬಂಗಾಳದ ಸುವೇಂದು ಅಧಿಕಾರಿ ವಿರುದ್ಧ 29 ಮತ್ತು ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ 19 ಪ್ರಕರಣಗಳಿವೆ.
ದೇಶದ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ಒಟ್ಟು 4,192 ಕ್ರಿಮಿನಲ್ ಪ್ರಕರಣಗಳು ಬಾಕಿ ಇದ್ದು, 2025ರಲ್ಲಿ 1,243 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.