
ಬೆಂಗಳೂರಿನ ಮಾಲ್ ಒಂದರಲ್ಲಿ ಪೌರಾಣಿಕ ಚಿತ್ರ ‘ರಾಮಾಯಣ’ದ ಪ್ರಚಾರಕ್ಕಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ನಟ ಯಶ್, ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಭಾಗಿಯಾಗಲಿದ್ದಾರೆ.
ಇತ್ತೀಚಿನ ‘ಟಾಕ್ಸಿಕ್’ ಸಿನಿಮಾದ ಸೋಲಿನ ಬಳಿಕ ಯಶ್ ಈ ವೇದಿಕೆಯಲ್ಲಿ ಮೌನ ಮುರಿಯಲಿದ್ದಾರಾ ಎಂಬ ಕುತೂಹಲ ಮೂಡಿದೆ.