
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನ ಮೊದಲ ಓವರ್ನಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಅವರು ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ ಮೊದಲ ಓವರ್ನಲ್ಲಿ ಒಟ್ಟು 14 ಸಿಕ್ಸರ್ಗಳನ್ನು ಸಿಡಿಸಿದ್ದಾರೆ.
ಈ ಮೂಲಕ ಈ ಹಿಂದೆ 13 ಸಿಕ್ಸರ್ಗಳನ್ನು ಬಾರಿಸಿದ್ದ ಪಾಲ್ ಸ್ಟಿರ್ಲಿಂಗ್ ಅವರ ದಾಖಲೆಯನ್ನು ಅಭಿಷೇಕ್ ಮುರಿದರು.