Entertainment
ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಅಧಿಕೃತ ಚಾಲನೆ

ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಅಧಿಕೃತ ಚಾಲನೆ

tv9kannada1h
THE BRIEF
1

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಅಧಿಕೃತ ಚಾಲನೆ ಸಿಗಲಿದೆ.

2

ಕೊಪ್ಪಳದ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಶುಭ ಧನುರ್ ಲಗ್ನದಲ್ಲಿ ಬೆಳಗ್ಗೆ 11.50ರಿಂದ ಮಧ್ಯಾಹ್ನ 12.13ರವರೆಗೆ ದಸರಾ ಉದ್ಘಾಟಿಸಲಿದ್ದಾರೆ.

3

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅರಮನೆ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ರುಕ್ಮಿಣಿ ವಿಜಯಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.