International
ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ಪ್ರಧಾನಿ ವಿವಾದಾತ್ಮಕ ಹೇಳಿಕೆ

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ಪ್ರಧಾನಿ ವಿವಾದಾತ್ಮಕ ಹೇಳಿಕೆ

tv9kannada1h
THE BRIEF
1

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ವಿಶ್ವಸಂಸ್ಥೆಯ ಮಹಾಸಭೆಯ ವೇದಿಕೆಯಲ್ಲಿ ತಮ್ಮ ದೇಶದಲ್ಲೇ ಉಗ್ರರಿದ್ದಾರೆ ಎಂಬುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

2

ಪಾಕಿಸ್ತಾನವು ತನ್ನ ನೆಲದಲ್ಲಿರುವ ಭಯೋತ್ಪಾದಕರನ್ನು ನಿಯಂತ್ರಿಸದೇ ಹೋಗಿದ್ದರೆ ಆ ಉಗ್ರರು ನ್ಯೂಯಾರ್ಕ್ ಅಥವಾ ಲಂಡನ್ ಬೀದಿಗಳಲ್ಲಿ ಮುಕ್ತವಾಗಿ ಅಡ್ಡಾಡುತ್ತಿದ್ದರು ಎಂದು ಅವರು ಹೇಳಿದ್ದಾರೆ.

3

ಉಗ್ರರನ್ನು ಕಂಟ್ರೋಲ್‌ನಲ್ಲಿ ಇಟ್ಟಿದ್ದೇವೆ ಎನ್ನುವ ಮೂಲಕ ಪಾಕಿಸ್ತಾನವು ಅಮೆರಿಕ ಹಾಗೂ ಯುಕೆ ದೇಶಗಳಿಗೆ ಬೆದರಿಕೆ ಹಾಕಲು ಯತ್ನಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.