Sports
ಮೆಟ್ರೋದಲ್ಲಿ ಜಾವಗಲ್ ಶ್ರೀನಾಥ್: ಮಾಜಿ ಕ್ರಿಕೆಟರ್ ಸರಳತೆಗೆ ಫ್ಯಾನ್ಸ್ ಫಿದಾ

ಮೆಟ್ರೋದಲ್ಲಿ ಜಾವಗಲ್ ಶ್ರೀನಾಥ್: ಮಾಜಿ ಕ್ರಿಕೆಟರ್ ಸರಳತೆಗೆ ಫ್ಯಾನ್ಸ್ ಫಿದಾ

oneindia2h
THE BRIEF
1

ಟೀಮ್ ಇಂಡಿಯಾ ಮಾಜಿ ವೇಗಿ ಜಾವಗಲ್ ಶ್ರೀನಾಥ್ ಅವರು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಲಗೇಜ್ ಬ್ಯಾಗ್ ಹಿಡಿದು ಪ್ರಯಾಣಿಸಿ ಗಮನ ಸೆಳೆದಿದ್ದಾರೆ.

2

ಶ್ರೀನಾಥ್ ಅವರು ಯಾವುದೇ ಹಮ್ಮು-ಬಿಮ್ಮಿಲ್ಲದೆ ಮೆಟ್ರೋದಲ್ಲಿ ನಿಂತುಕೊಂಡು ಪ್ರಯಾಣಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

3

ಭಾರತ ತಂಡದ ಪರ 67 ಟೆಸ್ಟ್ ಮತ್ತು 229 ಏಕದಿನ ಪಂದ್ಯಗಳನ್ನು ಆಡಿರುವ ಶ್ರೀನಾಥ್, ಪ್ರಸ್ತುತ ಐಸಿಸಿ ಮ್ಯಾಚ್ ರೆಫರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.