
2026ರ ಏಷ್ಯನ್ ಕ್ರೀಡಾಕೂಟದ ಫೈನಲ್ನಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡವು ಪಾಕಿಸ್ತಾನವನ್ನು ಸೋಲಿಸಿ ಚಿನ್ನದ ಪದಕ ಗೆದ್ದುಕೊಂಡಿದೆ.
ಈ ಪಂದ್ಯದಲ್ಲಿ ಆಡಿದ 15 ವರ್ಷದ ಯುವ ಆರಂಭಿಕ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿ, ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಚಿನ್ನ ಗೆದ್ದ ಭಾರತದ ಅತ್ಯಂತ ಕಿರಿಯ ಆಟಗಾರ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.
ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 9 ಎಸೆತಗಳಲ್ಲಿ 15 ರನ್ ಗಳಿಸಿ ಮೂರನೇ ಓವರ್ನಲ್ಲಿ ಔಟಾದರು.