Indian Politics
ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಿಜೆಪಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಿಜೆಪಿ ಪ್ರತಿಭಟನೆ

tv9kannada2h
THE BRIEF
1

ಎಸ್ಐಆರ್ ಸಂಬಂಧ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆ ನಡೆಸಿದೆ.

2

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 8ರಂದು ಈ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜ್ಞಾನೇಶ್‌ ಕುಮಾರ್ ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ.

3

ಈ ಪ್ರತಿಭಟನೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.