
ಮಹಿಳಾ ಏಷ್ಯಾಕಪ್‌ನ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಶ್ರೀಲಂಕಾ ತಂಡವನ್ನು ಎದುರಿಸಲಿದೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಫೈನಲ್ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8:00 ಗಂಟೆಗೆ ಪ್ರಾರಂಭವಾಗಲಿದೆ.
ಈ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಟಿವಿಯಲ್ಲಿ ಹಾಗೂ ಸೋನಿ ಲಿವ್ ಅಪ್ಲಿಕೇಶನ್ ಮೂಲಕ ಮೊಬೈಲ್‌ನಲ್ಲಿ ವೀಕ್ಷಿಸಬಹುದು.