ಗುರುವಿನ ಬಲದಿಂದ ಇಂದು ನಿಮ್ಮ ಅದೃಷ್ಟದ ಬಾಗಿಲು ತೆರೆಯಲಿದ್ದು, ಧಾರ್ಮಿಕ ಕಾರ್ಯಗಳಲ್ಲಿ ಒಲವು ಹೆಚ್ಚಾಗಲಿದೆ.
ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುವುದರಿಂದ ವೈವಾಹಿಕ ಜೀವನದಲ್ಲಿ ಮಾಧುರ್ಯ ಹೆಚ್ಚಾಗುತ್ತದೆ.
ಉನ್ನತ ಶಿಕ್ಷಣ ಹಾಗೂ ವಿದೇಶಿ ವ್ಯಾಪಾರದಲ್ಲಿ ತೊಡಗಿರುವವರಿಗೆ ಬಂಪರ್ ಲಾಭ ದೊರೆಯುವ ಸೂಚನೆಗಳಿವೆ.