Indian Politics
ಗದಗದ ಮೂರು ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆ

ಗದಗದ ಮೂರು ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆ

tv9kannada1h
THE BRIEF
1

ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ಕೆ. ಪಾಟೀಲ್ ಅವರ ರಾಜೀನಾಮೆ ಎಚ್ಚರಿಕೆಯ ಬೆನ್ನಲ್ಲೇ ಕರ್ನಾಟಕ ಸರ್ಕಾರ ಗದಗ ಜಿಲ್ಲೆಯ ಮೂರು ತಾಲೂಕುಗಳನ್ನು ಬರ ಪಟ್ಟಿಗೆ ಸೇರ್ಪಡೆ ಮಾಡಿದೆ.

2

ಗದಗ, ಮುಂಡರಗಿ ಮತ್ತು ರೋಣ ತಾಲೂಕುಗಳನ್ನು ಹೊಸದಾಗಿ ಬರ ಪಟ್ಟಿಗೆ ಸೇರಿಸಲಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಒಟ್ಟು ಸಂಖ್ಯೆ 188ಕ್ಕೆ ಏರಿಕೆಯಾಗಿದೆ.

3

ಅಕ್ಟೋಬರ್ 10ರವರೆಗೆ ಗಡುವು ನೀಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೆಚ್.ಕೆ. ಪಾಟೀಲ್ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.