
ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಲಂಕಾದ ಸೋನಲ್ ದಿನುಷಾ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ.
ಈ ಸರಣಿಯಲ್ಲಿ ಒಟ್ಟು 3 ಶತಕಗಳನ್ನು ಬಾರಿಸಿದ ದಿನುಷಾ, ಈ ಸಾಧನೆ ಮಾಡಿದ ಶ್ರೀಲಂಕಾದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಪಂದ್ಯ ಡ್ರಾದತ್ತ ಸಾಗುತ್ತಿದ್ದರೂ, ಭಾರತ ತಂಡವು 1-0 ಅಂತರದಿಂದ ಸರಣಿಯನ್ನು ಗೆಲ್ಲುವ ಹಾದಿಯಲ್ಲಿದೆ.