Entertainment
ರಿಷಬ್ ಶೆಟ್ಟಿ ಮನೆಯಲ್ಲಿ ಅದ್ದೂರಿಯಾಗಿ ಆಚರಿಸಿದ ದಸರಾ ಹಬ್ಬ

ರಿಷಬ್ ಶೆಟ್ಟಿ ಮನೆಯಲ್ಲಿ ಅದ್ದೂರಿಯಾಗಿ ಆಚರಿಸಿದ ದಸರಾ ಹಬ್ಬ

tv9kannada1h
THE BRIEF
1

ನಾಡಿನೆಲ್ಲೆಡೆ ದಸರಾ ಹಬ್ಬ ಆಚರಿಸಲಾಗುತ್ತಿದ್ದು, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮನೆಯಲ್ಲಿಯೂ ವಿಜಯದಶಮಿ ಸಂಭ್ರಮ ಕಳೆಗಟ್ಟಿದೆ.

2

ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ ಮತ್ತು ಮಕ್ಕಳಾದ ರಣ್ವಿತ್ ಹಾಗೂ ರಾಧ್ಯಾ ಅವರು ಹಬ್ಬದ ಪೂಜೆಯಲ್ಲಿ ಭಾಗವಹಿಸಿದ್ದಾರೆ.

3

ಪೂಜೆಯ ವಿಡಿಯೋವನ್ನು ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಅಭಿಮಾನಿಗಳಿಗೆ ಶುಭಕೋರಿದ್ದಾರೆ.