Indian Politics
ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್ ಖುದ್ದು ಹಾಜರಾತಿ ಅರ್ಜಿ ವಜಾ

ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್ ಖುದ್ದು ಹಾಜರಾತಿ ಅರ್ಜಿ ವಜಾ

prajavani2h
THE BRIEF
1

ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ವಿಚಾರಣೆಗೆ ಖುದ್ದು ಹಾಜರಾಗಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 59ನೇ ಎಸಿಎಂಎಂ ನ್ಯಾಯಾಲಯವು ಸೋಮವಾರ ವಜಾಗೊಳಿಸಿದೆ.

2

ನ್ಯಾಯಾಧೀಶರಾದ ಸುಜಾತ ಎಂ. ಸಾಂಬ್ರಾಣಿ ಅವರು ದರ್ಶನ್ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗೆ ಹಾಜರುಪಡಿಸುವಂತೆ ಆದೇಶ ಹೊರಡಿಸಿದ್ದಾರೆ.

3

ವಿಚಾರಣೆ ವೇಳೆ ಆಡಿಯೊ-ವಿಡಿಯೊ ಗುಣಮಟ್ಟದಲ್ಲಿ ಲೋಪವಾಗದಂತೆ ನೋಡಿಕೊಳ್ಳಲು ಮತ್ತು ಜೈಲಿನಲ್ಲಿ ವಕೀಲರೊಂದಿಗೆ ಗೋಪ್ಯವಾಗಿ ಸಮಾಲೋಚನೆ ನಡೆಸಲು ನ್ಯಾಯಾಲಯ ಅವಕಾಶ ಕಲ್ಪಿಸಿದೆ.