Economy
ದೇಶಾದ್ಯಂತ ಗಮನಾರ್ಹವಾಗಿ ಇಳಿಕೆ ಕಂಡ ಬಂಗಾರ ಮತ್ತು ಬೆಳ್ಳಿ ಬೆಲೆ

ದೇಶಾದ್ಯಂತ ಗಮನಾರ್ಹವಾಗಿ ಇಳಿಕೆ ಕಂಡ ಬಂಗಾರ ಮತ್ತು ಬೆಳ್ಳಿ ಬೆಲೆ

oneindia2h
THE BRIEF
1

ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭರ್ಜರಿ ಇಳಿಕೆಯಾಗಿದೆ.

2

ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,31,500 ರೂಪಾಯಿ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 1,43,460 ರೂಪಾಯಿ ಇದೆ.

3

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪ್ರತಿ ಕೆ.ಜಿ ಬೆಳ್ಳಿ ಬೆಲೆಯು 5,000 ರೂಪಾಯಿಗಳಷ್ಟು ಕಡಿಮೆಯಾಗಿ 2,05,000 ರೂಪಾಯಿಗೆ ತಲುಪಿದೆ.