
ಬ್ರಿಟನ್ನ ಸಿಲ್ವರ್ಸ್ಟೋನ್ ರೇಸಿಂಗ್ ಟ್ರ್ಯಾಕ್ನಲ್ಲಿ ಸ್ಪರ್ಧಿಸುತ್ತಿರುವ ನಟ ಅಜಿತ್ ಕುಮಾರ್ ಅವರನ್ನು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿಯಾಗಿ ಓಡಿಬಂದು ತಬ್ಬಿಕೊಂಡಿದ್ದಾರೆ.
ಕಳೆದ ಮೂರು ದಶಕಗಳಿಂದ ತಮಿಳು ಚಿತ್ರರಂಗದಲ್ಲಿ ಭಾರೀ ಪೈಪೋಟಿ ಹೊಂದಿದ್ದ ಈ ಇಬ್ಬರು ನಾಯಕರು ಸಾರ್ವಜನಿಕ ವೇದಿಕೆಯಲ್ಲಿ ಒಂದಾಗಿರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.
ಈ ಅಪರೂಪದ ಹಾಗೂ ಭಾವುಕ ಕ್ಷಣದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮಿಳು ಚಿತ್ರಾಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.