
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು UGNEET-26 ವೈದ್ಯಕೀಯ ಮತ್ತು ದಂತ ವೈದ್ಯಕೀಯ ಮೂರನೇ ಸುತ್ತಿನ ಸೀಟು ಹಂಚಿಕೆಯ ಆಪ್ಷನ್ಸ್ ದಾಖಲಿಸಲು ಅಕ್ಟೋಬರ್ 2ರ ಬೆಳಗ್ಗೆ 10 ಗಂಟೆಯವರೆಗೆ ದಿನಾಂಕ ವಿಸ್ತರಿಸಿದೆ.
ಭೂಮಾಪಕರ ಹುದ್ದೆಗೆ ಅಕ್ಟೋಬರ್ 2ರಂದು ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅಕ್ಟೋಬರ್ 4ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ.
PGCET-26 ಸ್ನಾತಕೋತ್ತರ ಕೋರ್ಸ್‌ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಶುಲ್ಕ ಪಾವತಿಸಲು ಅಕ್ಟೋಬರ್ 3 ಕೊನೆ ದಿನವಾಗಿದೆ.