Education
ಗೌರಿ-ಗಣೇಶ ಹಬ್ಬ: ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಜನಸಾಗರ

ಗೌರಿ-ಗಣೇಶ ಹಬ್ಬ: ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಜನಸಾಗರ

tv9kannada2h
THE BRIEF
1

ನಾಳೆ ಗೌರಿ-ಗಣೇಶ ಹಬ್ಬವಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿದೆ.

2

ನಸುಕಿನ 3 ಗಂಟೆಯಿಂದಲೇ ಮಾರುಕಟ್ಟೆ ಚಟುವಟಿಕೆಗಳು ಆರಂಭಗೊಂಡಿದ್ದು, ಹಬ್ಬ ಹಾಗೂ ಭಾನುವಾರ ಒಂದೇ ದಿನ ಬಂದಿರುವುದರಿಂದ ಜನಸಂದಣಿ ಹೆಚ್ಚಾಗಿದೆ.

3

ಮಾರುಕಟ್ಟೆ ಸುತ್ತಮುತ್ತ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.