Health & Environment
ಕರ್ನಾಟಕದಲ್ಲಿ ಅಕ್ಟೋಬರ್ 13ರವರೆಗೆ ಬೆಂಗಳೂರು ಸೇರಿದಂತೆ ವಿವಿಧೆಡೆ ಭಾರೀ ಮಳೆ ಮುನ್ಸೂಚನೆ

ಕರ್ನಾಟಕದಲ್ಲಿ ಅಕ್ಟೋಬರ್ 13ರವರೆಗೆ ಬೆಂಗಳೂರು ಸೇರಿದಂತೆ ವಿವಿಧೆಡೆ ಭಾರೀ ಮಳೆ ಮುನ್ಸೂಚನೆ

oneindia2h
THE BRIEF
1

ಕರ್ನಾಟಕದ ವಿವಿಧ ಭಾಗಗಳಲ್ಲಿ ಅಕ್ಟೋಬರ್ 9ರಿಂದ ಅಕ್ಟೋಬರ್ 13ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

2

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರಿ ಮಳೆಯಾಗಲಿದೆ.

3

ತುಮಕೂರು, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.