Sports
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದು ವಿಶ್ವದಾಖಲೆ ಬರೆದ ಜೋ ರೂಟ್

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದು ವಿಶ್ವದಾಖಲೆ ಬರೆದ ಜೋ ರೂಟ್

tv9kannada1h
THE BRIEF
1

ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ನ ಅನುಭವಿ ಆಟಗಾರ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಹಿಡಿದ ಫೀಲ್ಡರ್ ಎಂಬ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

2

ಪಾಕ್ ತಂಡದ ಎರಡನೇ ಇನ್ನಿಂಗ್ಸ್‌ನಲ್ಲಿ ಅಜಾನ್ ಅವೈಸ್ ಅವರ ಕ್ಯಾಚ್ ಹಿಡಿಯುವ ಮೂಲಕ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ 219ನೇ ಕ್ಯಾಚ್ ಪೂರ್ಣಗೊಳಿಸಿ ಅಗ್ರಸ್ಥಾನಕ್ಕೇರಿದ್ದಾರೆ.

3

ಈ ಸಾಧನೆಯೊಂದಿಗೆ ಜೋ ರೂಟ್ ಅವರು 218 ಕ್ಯಾಚ್‌ಗಳನ್ನು ಹಿಡಿದಿದ್ದ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿದ್ದು, ಭಾರತದ ರಾಹುಲ್ ದ್ರಾವಿಡ್ 210 ಕ್ಯಾಚ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.