Education
ವಿಎ ಪರೀಕ್ಷೆಯಲ್ಲಿ ಅಕ್ರಮ: ಮೊಬೈಲ್ ಬಳಸಿ ಟಾಪರ್ ಆಗಿದ್ದ ಶಂಕರ್ ಬಂಧನ

ವಿಎ ಪರೀಕ್ಷೆಯಲ್ಲಿ ಅಕ್ರಮ: ಮೊಬೈಲ್ ಬಳಸಿ ಟಾಪರ್ ಆಗಿದ್ದ ಶಂಕರ್ ಬಂಧನ

tv9kannada1d
THE BRIEF
1

ಗ್ರಾಮ ಲೆಕ್ಕಾಧಿಕಾರಿ (VAO) ನೇಮಕಾತಿ ಪರೀಕ್ಷೆಯಲ್ಲಿ 151 ಅಂಕ ಗಳಿಸಿ ರಾಜ್ಯಕ್ಕೇ ಟಾಪರ್ ಆಗಿದ್ದ ಹಾವೇರಿಯ ಶಂಕರ್ ಬನ್ನೂರು ಮೊಬೈಲ್ ಬಳಸಿ ನಕಲು ಮಾಡಿರುವುದು ತನಿಖೆಯಿಂದ ಬಯಲಾಗಿದೆ.

2

ಶಿಗ್ಗಾಂವಿ ಪರೀಕ್ಷಾ ಕೇಂದ್ರದ ಕೊಠಡಿಯೊಳಗೆ ಮೊಬೈಲ್ ತೆಗೆದುಕೊಂಡು ಹೋಗಿದ್ದ ಆತ, ಗೂಗಲ್ ಲೆನ್ಸ್ ಆ್ಯಪ್ ಮೂಲಕ ಪ್ರಶ್ನೆ ಪತ್ರಿಕೆ ಸ್ಕ್ಯಾನ್ ಮಾಡಿ ಒಎಂಆರ್ ಭರ್ತಿ ಮಾಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

3

ಕಾನ್‌ಸ್ಟೇಬಲ್ ಪರೀಕ್ಷೆಯಲ್ಲಿ ಕೇವಲ 25 ಅಂಕ ಪಡೆದಿದ್ದ ಈತನ ಸಾಧನೆ ಬಗ್ಗೆ ಅನುಮಾನ ವ್ಯಕ್ತವಾಗಿ ಕೆಇಎ ಆದೇಶದ ಮೇರೆಗೆ ಜಿಲ್ಲಾಧಿಕಾರಿ ನಡೆಸಿದ ತನಿಖೆಯ ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.