
ಸುನಿಲ್ ಗವಾಸ್ಕರ್ ಅವರು 2027ರ ಏಕದಿನ ವಿಶ್ವಕಪ್ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಪ್ರಕಟಿಸಿದ್ದು, ಶುಭ್ಮನ್ ಗಿಲ್ ಅವರಿಗೆ ನಾಯಕತ್ವದ ಜವಾಬ್ದಾರಿ ನೀಡಿದ್ದಾರೆ.
ಈ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರಿಗೆ ಸ್ಥಾನ ನೀಡಲಾಗಿದ್ದು, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ ಮತ್ತು ಮೊಹಮ್ಮದ್ ಶಮಿ ಅವರನ್ನು ಕೈಬಿಟ್ಟಿರುವುದು ಚರ್ಚೆಗೆ ಕಾರಣವಾಗಿದೆ.
ಸೌತ್ ಆಫ್ರಿಕಾದ ವೇಗದ ಪಿಚ್ಗಳನ್ನು ಗಮನದಲ್ಲಿಟ್ಟುಕೊಂಡು ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರಂತಹ ಯುವ ಆಟಗಾರರಿಗೆ ಗವಾಸ್ಕರ್ ತಂಡದಲ್ಲಿ ಅವಕಾಶ ಕಲ್ಪಿಸಿದ್ದಾರೆ.