Health & Environment
ಗೋಕರ್ಣ ಸಮುದ್ರದಲ್ಲಿ ಮುಳುಗಿ ಮೂವರು ಐಟಿ ಉದ್ಯೋಗಿಗಳು ಸಾವು

ಗೋಕರ್ಣ ಸಮುದ್ರದಲ್ಲಿ ಮುಳುಗಿ ಮೂವರು ಐಟಿ ಉದ್ಯೋಗಿಗಳು ಸಾವು

tv9kannada1h
THE BRIEF
1

ಬೆಂಗಳೂರಿನ ಕಂಪನಿಯೊಂದರ 16 ಉದ್ಯೋಗಿಗಳ ಪ್ರವಾಸದ ವೇಳೆ ದುಬ್ಬಣಶಶಿ ಕಡಲತೀರದಲ್ಲಿ ಭಾರಿ ಅಲೆಗೆ ಸಿಲುಕಿ ಐವರು ಕೊಚ್ಚಿಹೋಗಿದ್ದು, ಮೂವರು ಸಾವನ್ನಪ್ಪಿದ್ದಾರೆ.

2

ಜಾರ್ಖಂಡ್ ಮೂಲದ 22 ವರ್ಷದ ಶೋಭಾ ದಾಸ್ ಹಾಗೂ ತಂಡದ ನಾಯಕ ಮಹಮ್ಮದ್ ಅಕ್ರಮ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರೆ, ವಿಶ್ವ ಅವರ ಶವ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ.

3

ಘಟನೆಯ ಹಿನ್ನೆಲೆಯಲ್ಲಿ ಕಡಲತೀರಕ್ಕೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಕುರಿತು ರೆಸಾರ್ಟ್ ಹಾಗೂ ಹೋಮ್‌ಸ್ಟೇ ಮಾಲೀಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.