Economy
ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಇಲ್ಲ

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಇಲ್ಲ

tv9kannada1h
THE BRIEF
1

ಅಕ್ಟೋಬರ್ 1ರಿಂದ ಡಿಸೆಂಬರ್ 31ರವರೆಗಿನ 2026-27ರ ಹಣಕಾಸು ವರ್ಷದ ಮೂರನೇ ಕ್ವಾರ್ಟರ್‌ಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಕೇಂದ್ರ ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ.

2

ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಆರ್ಥಿಕ ವ್ಯವಹಾರಗಳ ಇಲಾಖೆಯು ಹಿಂದಿನ ತ್ರೈಮಾಸಿಕದ ಬಡ್ಡಿ ದರಗಳನ್ನೇ ಮುಂದುವರಿಸಲು ನಿರ್ಧರಿಸಿದೆ.

3

ಸುಕನ್ಯಾ ಸಮೃದ್ಧಿ ಯೋಜನೆ ಹಾಗೂ ಹಿರಿಯ ನಾಗರಿಕರ ಉಳಿತಾಯ ಯೋಜನೆಗಳಿಗೆ ಗರಿಷ್ಠ ಶೇ. 8.2ರಷ್ಟು ಬಡ್ಡಿ ದರ ಮುಂದುವರಿಯಲಿದೆ.