Education
ಮಂಗಳೂರು ವಿವಿ ನಿವೃತ್ತ ಪ್ರೊಫೆಸರ್ ಡಾ.ವಹೀದಾ ಸುಲ್ತಾನಾ ನಿಧನ

ಮಂಗಳೂರು ವಿವಿ ನಿವೃತ್ತ ಪ್ರೊಫೆಸರ್ ಡಾ.ವಹೀದಾ ಸುಲ್ತಾನಾ ನಿಧನ

tv9kannada2h
THE BRIEF
1

ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಮುಖ್ಯಸ್ಥೆ ಡಾ.ವಹೀದಾ ಸುಲ್ತಾನಾ (70) ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾಗಿದ್ದಾರೆ.

2

ಅವರು ಸುಮಾರು 3 ದಶಕಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು, ಐಎಎಸ್‌-ಕೆಎಎಸ್‌ ಕೋಚಿಂಗ್‌ ಕೋಆರ್ಡಿನೇಟರ್‌ ಆಗಿಯೂ ಕಾರ್ಯನಿರ್ವಹಿಸಿದ್ದರು.

3

ಅವರು ಬಾಂಗ್ಲಾದೇಶ, ಮಲೇಷ್ಯಾ, ಶ್ರೀಲಂಕಾ ಮತ್ತು ಹಾಂಗ್‌ ಕಾಂಗ್‌ಗಳಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದರು.