
ತಮಿಳುನಾಡಿನಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 6 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಉಪಾಹಾರ ಯೋಜನೆಯನ್ನು ವಿಸ್ತರಿಸಲಾಗಿದೆ.
ಈ ವಿಸ್ತೃತ ಯೋಜನೆಯಿಂದ 15.3 ಲಕ್ಷ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದು, ಸರ್ಕಾರ 724 ಕೋಟಿ ರೂ. ಹಂಚಿಕೆ ಮಾಡಿದೆ.
ಸರ್ಕಾರಿ ಶಾಲೆಗಳಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ.