Indian Politics
ಮನ್ ಕಿ ಬಾತ್: ಬೆಂಗಳೂರಿನ ನಿಂಗಮ್ಮನ ಸ್ವಾವಲಂಬಿ ಬದುಕಿಗೆ ಪ್ರಧಾನಿ ಮೋದಿ ಮೆಚ್ಚುಗೆ

ಮನ್ ಕಿ ಬಾತ್: ಬೆಂಗಳೂರಿನ ನಿಂಗಮ್ಮನ ಸ್ವಾವಲಂಬಿ ಬದುಕಿಗೆ ಪ್ರಧಾನಿ ಮೋದಿ ಮೆಚ್ಚುಗೆ

tv9kannada57m
THE BRIEF
1

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 137ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಬೆಂಗಳೂರಿನ ನಿಂಗಮ್ಮ ಅವರ ಸ್ವಾವಲಂಬಿ ಬದುಕನ್ನು ಉದಾಹರಣೆಯಾಗಿ ನೀಡಿ ಪ್ರಶಂಸಿಸಿದ್ದಾರೆ.

2

ನಿಂಗಮ್ಮ ಅವರು ಪಿಎಂ ಸ್ವನಿಧಿ ಯೋಜನೆಯಡಿ 50 ಸಾವಿರ ರೂಪಾಯಿ ಸಾಲ ಪಡೆದು, ಮಾಗಡಿ ರಸ್ತೆಯ ಹೊಸಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಬೀದಿಬದಿ ಹೋಟೆಲ್ ನಡೆಸುತ್ತಿದ್ದಾರೆ.

3

ಪಿಎಂ ಸ್ವನಿಧಿ ಯೋಜನೆಯ ಒಟ್ಟು ಫಲಾನುಭವಿಗಳಲ್ಲಿ ಸುಮಾರು ಶೇಕಡಾ 46 ರಷ್ಟು ಮಹಿಳೆಯರಿದ್ದು, ಇದು ಮಹಿಳಾ ಸಬಲೀಕರಣಕ್ಕೆ ದೊಡ್ಡ ಸಾಕ್ಷಿಯಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.