Indian Politics
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿಸಲು ಸಿಎಂ ಚಂದ್ರಬಾಬು ನಾಯ್ಡು ಕರೆ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿಸಲು ಸಿಎಂ ಚಂದ್ರಬಾಬು ನಾಯ್ಡು ಕರೆ

tv9kannada2h
THE BRIEF
1

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ಸ್ಥಳೀಯ ಸಂಸ್ಥೆಗಳ ಅನುದಾನ ದುರುಪಯೋಗಪಡಿಸಿಕೊಂಡು, ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸಿದೆ ಮತ್ತು ಕೇಂದ್ರದ ಯೋಜನೆಗಳಿಗೆ ತಡೆ ಒಡ್ಡಿದೆ ಎಂದು ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.

2

ರಾಜ್ಯದಲ್ಲಿ 86 ಲಕ್ಷ ಮೆಟ್ರಿಕ್ ಟನ್ ಲೆಗಸಿ ತ್ಯಾಜ್ಯ ರಾಶಿ ಬಿದ್ದಿದ್ದು, ಸ್ಥಗಿತಗೊಂಡಿರುವ ವೇಸ್ಟ್-ಟು-ಎನರ್ಜಿ ಸೇರಿದಂತೆ ಅಭಿವೃದ್ಧಿ ಯೋಜನೆಗಳಿಗೆ ತಮ್ಮ ಸರ್ಕಾರ ಮರುಜೀವ ನೀಡುತ್ತಿದೆ ಎಂದು ಅವರು ತಿಳಿಸಿದರು.

3

ತಳಮಟ್ಟದ ಅಭಿವೃದ್ಧಿ ಸುಗಮವಾಗಿಾಗಲು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಸಾರ್ವಜನಿಕರಿಗೆ ಅವರು ಮನವಿ ಮಾಡಿದರು.