Entertainment
ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಜೋಡಿಯ ‘ರಣಬಾಲಿ’ ಟೀಸರ್‌ ಬಿಡುಗಡೆ

ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಜೋಡಿಯ ‘ರಣಬಾಲಿ’ ಟೀಸರ್‌ ಬಿಡುಗಡೆ

prajavani42m
THE BRIEF
1

ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಬಹುನಿರೀಕ್ಷಿತ ‘ರಣಬಾಲಿ’ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ.

2

ಬ್ರಿಟಿಷ್‌ ಆಡಳಿತದ ಕಾಲಘಟ್ಟದಲ್ಲಿ ರಾಯಲಸೀಮೆಯಲ್ಲಿ ನಡೆದ ನೈಜ ಘಟನೆಗಳನ್ನು ಆಧರಿಸಿದ ಈ ಚಿತ್ರವು ದಸರಾ ವೇಳೆಗೆ ಅಕ್ಟೋಬರ್ 16ರಂದು ಬಿಡುಗಡೆಯಾಗಲಿದೆ.

3

ರಾಹುಲ್ ಸಂಕೃತ್ಯನ್ ನಿರ್ದೇಶನದ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸುತ್ತಿದೆ.