
ಸುದೀಪ್, ಮೋಹನ್ಲಾಲ್, ನಾಗಾರ್ಜುನ ಮತ್ತು ವಿಜಯ್ ಸೇತುಪತಿ ಅವರು ದಕ್ಷಿಣ ಭಾರತದ ನಾಲ್ಕು ಭಾಷೆಗಳ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದು, ಇವರ ವಿಶೇಷ ಪ್ರೋಮೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಭಾರತದ ಈ ಬೃಹತ್ ಬಿಗ್ ಬಾಸ್ ಹಬ್ಬವು ಜಿಯೋ ಹಾಟ್ಸ್ಟಾರ್ ಒಟಿಟಿ ಪ್ಲಾಟ್ಫಾರ್ಮ್ನಲ್ಲಿ ಸೆಪ್ಟೆಂಬರ್ 6ರಿಂದ ಐದು ಭಾಷೆಗಳಲ್ಲಿ ಪ್ರಸಾರವಾಗಲಿದೆ.
ನಾಲ್ಕು ಭಾಷೆಗಳ ಬಿಗ್ ಬಾಸ್ ಮನೆಗಳಲ್ಲಿ ಈ ಬಾರಿ ಯಾವ ರೀತಿಯ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.